ಮಂಗಳೂರು: ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಬ್ರಹ್ಮ ಶ್ರೀ ನಾರಾಯಣ ಗುರು ಸಂಘ ಕುಳಾಯಿ(ರಿ) ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ , ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ನೀಡಲಾಯಿತು.