ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಯವರಿಗೆ ಜನತಾ ನ್ಯೂಸ್ ಅವಾರ್ಡ್ಸ್ 2026 ಆಯ್ಕೆ

0
98

ಪೆರ್ನಾಜೆ : ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲು ಜನತಾ ಅವಾರ್ಡ್ಸ್ 2026 ಕಾರ್ಯಕ್ರಮವನ್ನು ಬೆಂಗಳೂರಿನ ನಾಗರಭಾವಿ KLE ಲಾ ಕಾಲೇಜಿನ ಸಮೀಪ ಅರಮನೆ ವೆನ್ಯೂವಿ ನಲ್ಲಿ ವೈವಿಧ್ಯಮಯ ಕಾರ್ಯಕ್ರಮ ಗಳೊಂದಿಗೆ ಏರ್ಪಡಿಸಲಾಗಿದ್ದು.

ಅದರಲ್ಲಿ ಜೇನು ಗಡ್ಡದಾರಿ ,ಕೃಷಿ ಹವ್ಯಾಸೀ ಬರಹಗಾರ ,ಕೃಷಿ ಸಂಶೋಧನೆ ಕಲಾ ನಿರ್ದೇಶಕರು ಪೆರ್ನಾಜೆ ಪ್ರಶಸ್ತಿಯನ್ನು ನೀಡಿ ಕಲಾ ಸೇವೆಗೆ ಹಲವಾರು ಮಂದಿಯನ್ನು ಗೌರವಿಸಿದ್ದು. ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳ ತಮ್ಮ ವೃತ್ತಿ ಸೇವೆಯನ್ನು ನಮ್ಮ ಸಮಿತಿ ವತಿಯಿಂದ ಗುರುತಿಸಲಾಗಿತ್ತು ಅಂದು ತಮಗೆ ಗೌರವ ಸಲ್ಲಿಸಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ ಎಂದು ಜನತಾ ಚಾನೆಲ್ ಆರ್ ಎನ್ ಭಾರದ್ವಾಜ್ ಮುಖ್ಯಸ್ಥರು ಹಾಗೂ ಗೋಪಾಲ್ ಸರ್ ಅಡ್ಮಿನ್ ಇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here