Saturday, July 20, 2024
Homeರಾಷ್ಟ್ರೀಯಮೋದಿ 3.0 ಸರ್ಕಾರ್: ದೇವರ ಹೆಸರಲ್ಲಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ

ಮೋದಿ 3.0 ಸರ್ಕಾರ್: ದೇವರ ಹೆಸರಲ್ಲಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ

ನವದೆಹಲಿ: ಸತತ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಹಲವು ಸಚಿವರೂ ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಕರ್ನಾಟಕದಿಂದ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಮೋದಿ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕುಮಾರಸ್ವಾಮಿಯವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

RELATED ARTICLES
- Advertisment -
Google search engine

Most Popular