ಧರ್ಮಸ್ಥಳದ ಕುಮಾರಿ ಸೌಖ್ಯ ಎಸ್. ಜೈನ್ : ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ

0
8

ಉಜಿರೆ : ಧರ್ಮಸ್ಥಳದ ನಿವಾಸಿ ಕುಮಾರಿ ಸೌಖ್ಯ ಎಸ್. ಜೈನ್ ಮಂಡಿಸಿದ ಆರು ಸಂಶೋಧನಾ ಪ್ರಬಂಧಗಳು ಶ್ರೇಷ್ಠ ಎಂಬ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಿದ್ದು, ಐ.ಬಿ.ಆರ್. ಸಾಧಕಿ ಎಂಬ ಮಾನ್ಯತೆಗೆ ಪಾತ್ರರಾಗಿದ್ದಾರೆ.

ಈಕೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ, ಸೌಖ್ಯನಿಲಯ ಸುರೇಂದ್ರ ಜೈನ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ಯೋಗಿ ಎಸ್.ಎಂ. ಸೌಮ್ಯ ದಂಪತಿಯ ಮಗಳು.

ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಕಾಂ. ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ.

LEAVE A REPLY

Please enter your comment!
Please enter your name here