ಕಾರ್ಕಳ : ತಾಲೂಕಿನ ಕುಂಭನಿಧಿ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ (ರಿ,) ಬೆಳ್ನಣ್ ಇದರ ದ್ವಿತೀಯ ವರ್ಷದ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಆಗಸ್ಟ್ 9 ರಂದು ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಬೆಳ್ಮಣ್ ಸೂರಜ್ ಇನ್ ಹೋಟೆಲ್ ನಲ್ಲಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷರು ಕುಶ ಆರ್ ಮೂಲ್ಯ ಪ್ರಕಟಣೆಯಲ್ಲಿ ತಿಳಿಸಿರುವರು.

