ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ಸಂಪರ್ಕ ರಸ್ತೆಯ ಉದ್ಘಾಟನೆ

0
5

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ನೀಡಿದ ರೂ.10.00 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಸಂತ ಜಾನ್ ಪೌಲ್ ಚರ್ಚ್ ನಾ ಫಾದರ್ ಸನ್ನಿ ಅಲಾಪಟ್, ಟ್ರಸ್ಟಿಗಳಾದ ಅಲ್ವಿನ್, ಜಾರ್ಜ್, ದಿನು ಹಾಗೂ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here