ಶ್ರೀ ಅಂಬಾಮಹೇಶ್ವರಿ ಸೇವಾ ಟ್ರಸ್ಟ್ (ರಿ.) ಸಂಸ್ಥೆಯು ನಗರದ ಜಲ್ವಂತ ಸಮಸ್ಯೆಗಳಾದ ತ್ಯಾಜ್ಯ ನಿರ್ವಹಣೆ ಹಾಗೂ ಸಂಚಾರ ನಿರ್ವಹಣೆ ವಿಷಯದಲ್ಲಿ ನಿರಂತರ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತಾ ಬಂದಿದ್ದು; ಇದೀಗ 10 ವರ್ಷಗಳು ಪೂರ್ಣಗೊಳ್ಳುವ ಸಂದರ್ಭದಲ್ಲಿ ಟ್ರಸ್ಟ್ ನ ಯೋಜನೆಯನ್ನು ನಗರದಾದ್ಯಂತ ವಿಸ್ತರಿಸುವ ನಿಟ್ಟಿನಲ್ಲಿ ‘ಅವೇಕ್ ಕುಡ್ಲ’ ಎಂಬ ಪರಿಕಲ್ಪನೆಯನ್ನು ಈಗಾಗಲೇ ಪರಿಚಯಿಸಲಾಗಿದ್ದು; ಇದರ ಮುಂದುವರಿದ ಭಾಗವಾಗಿ ನಾಳೆ ತಾ.16/07/2025 ರಂದು ‘ಅವೇಕ್ ಕುಡ್ಲ’ ಮೊಬೈಲ್ ಆ್ಯಪ್ ನ್ನು ಪ್ರಾಯೋಗಿಕವಾಗಿ “ಪತ್ರಿಕಾ ಭವನ” ದಲ್ಲಿ ಲೋಕಾರ್ಪಣೆಗೊಳ್ಳಲಿದೆ.. ಈ ಆ್ಯಪ್ ವ್ಯವಸ್ಥೆ ಹಾಗೂ ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸಲಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:
ಶ್ರೀ ಅಂಬಾಮಹೇಶ್ವರಿ ಸೇವಾ ಟ್ರಸ್ಟ್ (ರಿ.)
ಸಂಪರ್ಕ: 7022760444