ಲೀಲಾ ಬಾಬು ಸಪಲ್ಯ ನಿಧನ

0
4

ಬಂಟ್ವಾಳ : ಇಲ್ಲಿನ ರಾಯಿ ಸಮೀಪದ ಬೊಲ್ಪೊಟ್ಟು ನಿವಾಸಿ, ದೈವಪಾತ್ರಿ ದಿವಂಗತ ಬಾಬು ಸಪಲ್ಯ ಬೊಲ್ಪೊಟ್ಟು ಇವರ ಪತ್ನಿ ಲೀಲಾ ಬಾಬು ಸಪಲ್ಯ (80) ಇವರು ಅಸೌಖ್ಯದಿಂದ ಗುರುವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಿಗೆ ರಾಯಿ ಗ್ರಾ.ಪಂ.ಮಾಜಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ ಸಹಿತ ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ. ಮೃತರು ಕೃಷಿ ಮತ್ತು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಗುರುವಾರ ಸಂಜೆ ಸ್ವಗೃಹ ಬಳಿ ನೆರವೇರಿತು.

LEAVE A REPLY

Please enter your comment!
Please enter your name here