ಉಡುಪಿ: ರೇಡಿಯೋ ಮಣಿಪಾಲ್‌ 90.4 Mhz, ದೇಸಿ ಸೊಗಡು ಸಮುದಾಯ ಬಾನುಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 29 ನೇ ಸಂಚಿಕೆಯು ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಇಂದು ಸಂಜೆ 4.30ಕ್ಕೆ ಪ್ರಸಾರವಾಯಿತು .

ಈ ಕಾರ್ಯಕ್ರಮದಲ್ಲಿ ಬರಹಗಾರರು ಮತ್ತು ರಂಗಭೂಮಿ ಕಲಾವಿದರಾದ ರಾಜೇಶ್ ಭಟ್ ಪಣಿಯಾಡಿ ತಮ್ಮ ಸ್ವರಚಿತ ಕಥೆಯನ್ನು ವಾಚಿಸಿದರು .ನವೆಂಬರ್ 20 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

Leave a Reply

Your email address will not be published. Required fields are marked *