Thursday, July 25, 2024
Homeಆರೋಗ್ಯಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ನಿಂದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ನಿಂದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಮುಲ್ಕಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್, ಅಂಗನವಾಡಿ ಕೇಂದ್ರ ಕಾರ್ನಾಡು ಜಯಂತಿ ಆಶ್ರಯದಲ್ಲಿ ಚೇತನ ನರ್ಸಿಂಗ್ ಹೋಮ್ ಕಾರ್ನಾಡು ಇಲ್ಲಿ ಕೇಂದ್ರ ಸರಕಾರದ ಪೋಲಿ ನಿರ್ಮೂಲನ ಕಾರ್ಯಕ್ರಮದ ಅಂಗವಾಗಿ ಜರಗುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಅಧ್ಯಕ್ಷರಾದ ಲಯನ್ ಸುಧೀರ್ ಬಾಳಿಗ ಉದ್ಘಾಟಿಸಿದರು ಕಾರ್ಯದರ್ಶಿ ಪುಷ್ಪರಾಜ್ ಚೌಟ, ಕೋಶಾಧಿಕಾರಿ ಶಿವಪ್ರಸಾದ್, ವಲಯ ಅಧ್ಯಕ್ಷರಾದ ಪ್ರತಿಭಾ ಹೆಬ್ಬಾರ್ ಸ್ಥಾಪಕ ಅಧ್ಯಕ್ಷರಾದ ವೆಂಕಟೇಶ್ ಹೆಬ್ಬಾರ್ , ವಿಶ್ವನಾಥ್ ಶೆಣೈ, ಭಾಸ್ಕರ್ ಕಾಂಚನ್ ಜೆ ಸಿ ಐ ಮುಲ್ಕಿ ಶಾಂಭವಿ ಮಾಜಿ ಅಧ್ಯಕ್ಷರಾದ ಕಲ್ಲಪ್ಪ ತಡವಲಗ ಮುಲ್ಕಿ ನಗರ ಪಂಚಾಯತ್ ಸದಸ್ಯರು ಪುತ್ತುಬಾವಕಾರ್ನಾಡ್ ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಕೆ ಅಮೃತಮಯ ನಗರ ಕಾರ್ಯಕರ್ತೆ ಮಾದೇವಿ ಮುಲ್ಕಿ ಅಂಗನವಾಡಿ ಕಾರ್ಯಕರ್ತೆ ಪ್ರತಿಮಾ ಮೊದಲಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular