ಮುಲ್ಕಿ :: 2022 ಜುಲೈ ತಿಂಗಳಲ್ಲಿ ಆರಂಭಗೊಂಡ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಗೆ ಸತತ ಮೂರನೇ ಬಾರಿಗೆ ಪ್ರಥಮ ಲಯನ್ಸ್ ಜಿಲ್ಲಾ ಪ್ರಶಸ್ತಿ ದೊರಕಿದೆ ಐದು ವರ್ಷಗಳ ಒಳಗಿನ 38 ಕ್ಲಬ್ಗಳಲ್ಲಿ ಮೊದಲ ಸ್ಥಾನವನ್ನು ಪಡೆದ ಲೈನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಅಧ್ಯಕ್ಷರಾಗಿ ಬಿ.ಶಿವಪ್ರಸಾದ್ ಕಾರ್ಯದರ್ಶಿ ಪ್ರತಿಭಾ ಹೆಬ್ಬಾರ್, ಕೋಶಾಧಿಕಾರಿಯಾಗಿ ಅನಿಲ್ ಕುಮಾರ್ ರವರ ತಂಡ ಸತತ ಮೂರನೇ ಬಾರಿ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿದೆ ಇದರ ಪ್ರಶಸ್ತಿ ಪ್ರಧಾನ ಸಮಾರಂಭವು ದಿನಾಂಕ 20.07 2025 ಸಂಜೆ 5: 00 ಗಂಟೆಗೆ ವಾಮನ್ಜೂರಿನ ಚರ್ಚ್ ಹಾಲ್ ನಲ್ಲಿ ಜರಗಲಿದೆ ಎಂದು ಸ್ಥಾಪಕ ಅಧ್ಯಕ್ಷರಾದ ಲಯನ್ ವೆಂಕಟೇಶ ಹೆಬ್ಬಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.