ಲಿಟ್ ಫೆಸ್ಟ್ 2026 ಉದ್ಘಾಟನೆ

0
29

ವರದಿ ರಾಯಿ ರಾಜ ಕುಮಾರ

ಲಿಟ್ ಫೆಸ್ಟ್ 2026 ಉದ್ಘಾಟನಾ ಕಾರ್ಯಕ್ರಮದ ಬಳಿಕ ರಾಜ್ಯಸಭೆ ಸದಸ್ಯ ಪದ್ಮಶ್ರೀ ಮೀನಾಕ್ಷಿ ಜೈನ್ ಅವರಿಗೆ ಎಂಟನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ 2026 ಪ್ರಶಸ್ತಿಯನ್ನು ಜನವರಿ 10ರಂದು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮ ಮಂಗಳೂರಿನ ಟಿಎಂಎ ಪೈ ಅಂತರರಾಷ್ಟ್ರೀಯ ಕನ್ವೆನ್ನನ್ ಸೆಂಟರ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿ ಮಂಗಳೂರು ಮಿತಿಕ್ ಸೊಸೈಟಿಯ ಡಾ. ರವಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯ ಶತಾವಧಾನಿ ಆ‌ರ್ ಗಣೇಶ್ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here