ಮಂಗಳೂರು: ಲೋಕಸಭೆ ಚುನಾವಣೆ -2024ರ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕುತೂಹಲ ಕೆರಳಿಸಿತ್ತು.
ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲಿಗೆ ಕ್ಷೇತ್ರ ಕೈತಪ್ಪಿದ್ದು, ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಅವಕಾಶ ನೀಡಲಾಗಿದೆ. ಉಡುಪಿ ಚಿಕ್ಕ ಮಗಳೂರು ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ, ಆಯ್ಕೆಯಾಗಿದ್ದಾರೆ.