Tuesday, January 14, 2025
Homeಕುಂದಾಪುರಆನೆಗುಡ್ಡೆಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್ ಭೇಟಿ

ಆನೆಗುಡ್ಡೆಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್ ಭೇಟಿ

ಆನೆಗುಡ್ಡೆ: ಇಂದು ಆನೆಗುಡ್ಡೆಗೆ ಕರ್ನಾಟಕ ರಾಜ್ಯದ ಲೋಕಾಯುಕ್ತ ಬಿ.ಎಸ್. ಪಾಟೀಲ್ ಆಗಮಿಸಿ, ಶ್ರೀ ಸಿದ್ಧಿ ವಿನಾಯಕ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಶ್ರೀ ಕೆ. ಶ್ರೀ ರಮಣ ಉಪಾಧ್ಯಾಯ, ವಿಶ್ರಾಂತ ಧರ್ಮದರ್ಶಿ ಶ್ರೀ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಕೆ.ಕೃಷ್ಣಾನಂದ ಉಪಾಧ್ಯಾಯ ಹಾಗೂ ಸಹೋದರರು ಮತ್ತು ಮ್ಯಾನೇಜರ್ ನಟೇಶ್ ಕಾರಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular