ಲೋಕೇಶ್ ಆಚಾರ್ಯರ ಸೇವೆ ಸ್ಮರಣೀಯ: ವಿಶ್ವಕರ್ಮ ಸಮಾಜ ಸೇವಾ ಸಂಘ

0
6

ಬಂಟ್ವಾಳ ತಾಲ್ಲೂಕಿನ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಮಾರ್ಗದರ್ಶಕ ದಿವಂಗತ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ ಇವರಿಗೆ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾರ್ನಬೈಲು ನುಡಿನಮನ ಸಲ್ಲಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ, ಹಿರಿಯ ಸಹಕಾರಿ ಹರೀಶ ಆಚಾರ್ಯ ಮಂಗಳೂರು ಮತ್ತಿತರರು ಇದ್ದರು.