ಬಂಟ್ವಾಳ ತಾಲ್ಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಮಾಜಿ ಅಧ್ಯಕ್ಷೆ ಶ್ರುತಿ ಅರುಣ್ ಮಾಡ್ತಾ ಇವರು ರೋಟರಿ ಸಂಸ್ಥೆಗೆ ಗರಿಷ್ಟ ಮಂದಿ ಸದಸ್ಯರನ್ನು ಸೇರ್ಪಡೆಗೊಳಿಸಿದ್ದಕ್ಕಾಗಿ ಈಚೆಗೆ ಹೈದರಾಬಾದ್ ನಲ್ಲಿ ನಡೆದ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.