ಮುಲ್ಕಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಸೈಂಟ್ ಮೇರಿಸ್ ವಿಶೇಷ ಚೇತನ ಮಕ್ಕಳ ಶಾಲೆ ಇಲ್ಲಿಗೆ ಮಧ್ಯಾಹ್ನದ ಊಟ ವಿತರಣೆಯನ್ನು ನೆರವೇರಿಸಿದರು ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಲಯನ್ ಬಿ ಶಿವಪ್ರಸಾದ್, ಕಾರ್ಯದರ್ಶಿ ಪ್ರತಿಭಾ ಹೆಬ್ಬಾರ್, ಖಜಾಂಚಿ ಅನಿಲ್ ಕುಮಾರ್ ಸದಸ್ಯರಾದ ಕಲ್ಲಪ್ಪ ತಡವಲಗ ಪ್ರಾಂತ್ಯ 11 ರ ಪ್ರಾಂತ್ಯ ಅಧ್ಯಕ್ಷರಾದ ಲಯನ್ ವೆಂಕಟೇಶ ಹೆಬ್ಬಾರ್, ಆಶ್ರಮದ ಸಂಚಾಲಕಿ ರೇಷ್ಮಾ ಮರಿಯ ಮಾರ್ಟಿಸ್, ಶಿಕ್ಷಕರು ಸಿಬ್ಬಂದಿ ವರ್ಗದವರು ಆಗ ಮಕ್ಕಳ ಪೋಷಕರು ಮುಂತಾದವರು ಉಪಸ್ಥಿತರಿದ್ದರು.