Sunday, July 21, 2024
Homeಮಂಗಳೂರುಧಾರಾಕಾರ ಮಳೆ | ಮಧೂರು ಸಿದ್ದಿವಿನಾಯಕ ದೇವಸ್ಥಾನ ಜಲಾವೃತ

ಧಾರಾಕಾರ ಮಳೆ | ಮಧೂರು ಸಿದ್ದಿವಿನಾಯಕ ದೇವಸ್ಥಾನ ಜಲಾವೃತ

ಕಾಸರಗೋಡು: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ, ಇಲ್ಲಿನ ಇತಿಹಾಸ ಪ್ರಸಿದ್ಧ ಮಧೂರು ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ.
ಭಾರೀ ಮಳೆಯಿಂದಾಗಿ ಮಧುವಾಹಿನಿ ನದಿ ತುಂಬಿ ಹರಿಯುತ್ತಿದೆ. ದೇವಸ್ಥಾನದ ಒಳಭಾಗಕ್ಕೂ ನೀರು ನುಗ್ಗಿದೆ. ಅಲ್ಲದೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

RELATED ARTICLES
- Advertisment -
Google search engine

Most Popular