
ಬಂಟ್ವಾಳ ತಾಲ್ಲೂಕಿನ ರಾಯಿ ಟೀಮ್ ಬ್ಲಡ್ ಸಂಘಟನೆ ವತಿಯಿಂದ ಶಾರದೋತ್ಸವ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಮಾತನಾಡಿದರು.
ಪ್ರಮುಖರಾದ ದೇವಪ್ಪ ಕರ್ಕೇರ ನೆಕ್ಕರೆಗುಳಿ, ರಾಘವೇಂದ್ರ ಪೂಜಾರಿ, ಜಗದೀಶ ಕೊಯಿಲ, ರಾಮಚಂದ್ರ ಶೆಟ್ಟಿಗಾರ್, ಶಾಂತಕುಮಾರ್ ಶೆಟ್ಟಿ ಕೈತ್ರೋಡಿ, ಲೋಕೇಶ ಕೈತ್ರೋಡಿ, ಕೆ.ಪರಮೇಶ್ವರ ಪೂಜಾರಿ ಮತ್ತಿತರರು ಇದ್ದರು.
