ಮಂಗಳೂರು: ಮಳಲಿ ಮಸೀದಿ ನವೀಕರಣಕ್ಕೆ ಸಂಬಂಧಿಸಿ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮಂಗಳೂರಿನ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಸೆ. 27ರಂದು ತೀರ್ಪು ನೀಡಲಿದೆ.

ಈ ಪ್ರಕರಣದಲ್ಲಿ ಮೂಲ ದಾವೆಯನ್ನು ಆಲಿಸಲು ವಿಚಾರಣಾ ಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ಕುರಿತಂತೆ ನ್ಯಾಯಾಲಯ ಆದೇಶ ಹೊರಡಿಸಲಿದೆ. ಈ ಆದೇಶ ಹೊರಡಿಸಿದ ಬಳಿಕವಷ್ಟೇ ಉಳಿದೆಲ್ಲಾ ಬಾಕಿ ಇರುವ ಅರ್ಜಿಗಳ ವಿಚಾರಣೆ ನಡೆಸುವಂತೆ ಹಿಂದೆಯೇ ಹೈಕೋರ್ಟ್ ಆದೇಶಿಸಿತ್ತು.

Leave a Reply

Your email address will not be published.