Friday, May 23, 2025
Homeರಾಜಕೀಯಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮನೆಯಲ್ಲಿ ಬಿದ್ದಿದ್ದರಿಂದ ಮುಖ್ಯಮಂತ್ರಿ ಬ್ಯಾನರ್ಜಿ ಅವರ ಹಣೆಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ವೈದ್ಯರು ಮೂರು ಹೊಲಿಗೆಗಳನ್ನು ಹಾಕಿ ಚಿಕಿತ್ಸೆ ನೀಡಿದ್ದಾರೆ.

ಗಾಯಕ್ಕೆ ಚಿಕಿತ್ಸೆ ನೀಡಿದ ನಂತರ ಮಮತಾ ಬ್ಯಾನರ್ಜಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ವೈದ್ಯರು ಅವರ ಹಣೆಗೆ ಮೂರು ಹೊಲಿಗೆ ಹಾಕಿದ್ದು, ಮೂಗಿಗೆ ಒಂದು ಹೊಲಿಗೆ ಹಾಕಲಾಗಿದ್ದು, ಅಲ್ಲಿಂದಲೂ ಕೂಡ ರಕ್ತ ಬರುತ್ತಿತ್ತು ಎಂದು ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular