ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ‘ಮಾಧ್ಯಮ ಮಹಾಸಾಧಕಿ ಸಿ.ವಿ. ರಾಜಗೋಪಾಲ್ ದತ್ತಿ’ ಪ್ರಶಸ್ತಿಯನ್ನು ಮಂಗಳೂರಿನ ಪತ್ರಕರ್ತೆ ಮ್ಯುರಿಯಲ್ ನಿರ್ಮಲಾ ಡಿಸಿಲ್ವ ಅವರಿಗೆ ಅವರ ಮನೆಯಲ್ಲಿ ಪ್ರದಾನ ಮಾಡಲಾಯಿತು. ಪತ್ರಕರ್ತ ಹಾಗೂ ಕೆಪಿಎಸ್‌ಸಿ ನಿವೃತ್ತ ಸದಸ್ಯ ರೋನಾಲ್ಡ್ ಅನಿಲ್ ಫೆರ್ನಾಂಡಿಸ್ ಅವರು ಪ್ರಧಾನ ಮಾಡಿದರು.