Sunday, January 19, 2025
Homeಮಂಗಳೂರುಮಂಗಳೂರು: ಬೀಚ್​ಗೆ ತೆರಳಿದ್ದ ಮೂವರು ಪ್ರವಾಸಿಗರು ಸಮುದ್ರಪಾಲು, ಓರ್ವನ ರಕ್ಷಣೆ

ಮಂಗಳೂರು: ಬೀಚ್​ಗೆ ತೆರಳಿದ್ದ ಮೂವರು ಪ್ರವಾಸಿಗರು ಸಮುದ್ರಪಾಲು, ಓರ್ವನ ರಕ್ಷಣೆ

ಮಂಗಳೂರು: ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮೂವರು ವ್ಯಕ್ತಿಗಳು ಸಮುದ್ರಪಾಲಾಗಿರುವಂತಹ ಘಟನೆ ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಬಳಿ ನಡೆದಿದೆ.

ಮೃತರನ್ನು ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್​​ ಮತ್ತು ಬೆಂಗಳೂರಿನ‌ ಸತ್ಯವೇಲು ಎಂದು ಗುರುತಿಸಲಾಗಿದೆ. ಬೀದರ್‌ನ ಪರಮೇಶ್ವರ್‌ನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಈ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES
- Advertisment -
Google search engine

Most Popular