ಮಂಗಳೂರು : ಚರಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

0
146

ಮಂಗಳೂರು : ನಗರದ ಕಂಕನಾಡಿ-ಪಂಪೈಲ್ ಹಳೆಯ ರಸ್ತೆಯ ಚರಂಡಿಯಲ್ಲಿ ಗದಗ ಮೂಲದ ಕಾರ್ಮಿಕ ಪಡಿಯಪ್ಪ ರ ಮೃತದೇಹ ಪತ್ತೆಯಾಗಿದೆ . ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಇವರು ಶನಿವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದರು. ಬಳಿಕ ನಾಪತ್ತೆಯಾಗಿದ್ದರು. ಅದರಂತೆ ಮನೆಮಂದಿ, ಕುಟುಂಬದ ಇತರ ಸದಸ್ಯರು ಪಡಿಯಪ್ಪರಿಗಾಗಿ ಹುಡುಕಾಟ ನಡೆಸಿದ್ದರು.

ನಗರದ ಕಂಕನಾಡಿ-ಪಂಪೈಲ್ ಹಳೆಯ ರಸ್ತೆಯ ಚರಂಡಿಯಲ್ಲಿ ಗದಗ ಮೂಲದ ಕಾರ್ಮಿಕ ಪಡಿಯಪ್ಪ ರ ಮೃತದೇಹ ಪತ್ತೆಯಾಗಿದೆ , ಮೃತದೇಹದ ಮೇಲೆ ಗಾಯಗಳು ಕಂಡು ಬಂದಿದ್ದು , ಸೂಕ್ತ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here