Sunday, July 21, 2024
Homeಅಪರಾಧಮಣಿಪಾಲ: ಹಳೆ ಪ್ರಕರಣದ ಆರೋಪಿ ಪಂಜಾಬ್‌ನಲ್ಲಿ ಬಂಧನ

ಮಣಿಪಾಲ: ಹಳೆ ಪ್ರಕರಣದ ಆರೋಪಿ ಪಂಜಾಬ್‌ನಲ್ಲಿ ಬಂಧನ

ಮಣಿಪಾಲ ಪ್ರಕರಣವೊಂದಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಪಂಜಾಬ್‌ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಬಂಧಿತ ಆರೋಪಿ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾನ್ಸನ್, ಶರಣಬಸವ ಆರೋಪಿಯನ್ನು ಪಂಜಾಬ್ ರಾಜ್ಯದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular