Wednesday, February 19, 2025
Homeಆರೋಗ್ಯಮಣಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಯೋಗಾಲಯ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಮಣಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಯೋಗಾಲಯ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಅಮೆರಿಕೇರ್ ಸಂಸ್ಥೆ ಹಾಗೂ ಅಬೊಟ್ ಸಂಸ್ಥೆ ಸಹಕಾರದೊಂದಿಗೆ ಮಣಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಿರುವ ಪ್ರಯೋಗಾಲಯದ ಉದ್ಘಾಟನೆಯನ್ನು ಇಂದು ದಿನಾಂಕ 31-01-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಕೇಶ್, ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ್ ಉಪಾಧ್ಯಾಯ, ಮಣಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಅಂಜಲಿ ವಾಗ್ಲೆ, ಅಮೆರಿಕೇರ್ ಸಂಸ್ಥೆಯ ನವೀನ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular