Tuesday, April 22, 2025
Homeಕಾಪುಮಾ.5: ಮೂಡುಮಟ್ಟಾರು ಶ್ರೀ ಬಬ್ಬರ್ಯ ದೈವದ ವಾರ್ಷಿಕ ನೇಮೋತ್ಸವ

ಮಾ.5: ಮೂಡುಮಟ್ಟಾರು ಶ್ರೀ ಬಬ್ಬರ್ಯ ದೈವದ ವಾರ್ಷಿಕ ನೇಮೋತ್ಸವ

ಕಾಪು: ಮೂಡುಮಟ್ಟಾರು ಶ್ರೀ ಬಬ್ಬರ್ಯ ದೈವದ ವಾರ್ಷಿಕ ನೇಮೋತ್ಸವ ಮತ್ತು ಮಹಾ ಅನ್ನಸಂತರ್ಪಣೆ ನೆರವೇರಲಿರುವುದು.

ಮಾ.5 ಬುಧವಾರ ಬೆಳಿಗ್ಗೆ 10 ಗಂಟೆಗೆ ಭಂಡಾರ ಇಳಿಯುವುದು. ಮಧ್ಯಾಹ್ನ 12 ಗಂಟೆಗೆ ದರ್ಶನ ಸೇವೆ ಮಧ್ಯಾಹ್ನ 1:00ಕ್ಕೆ ಮಹಾ ಅನ್ನಸಂತರ್ಪಣೆ ,ರಾತ್ರಿ 8:30 ಕ್ಕೆ ಶ್ರೀ ನಂದಿಗೋಣ ನೇಮೋತ್ಸವ ,ರಾತ್ರಿ 9:30 ರಿಂದ ಶ್ರೀ ಬಬ್ಬರ್ಯ ದೈವದ ನೇಮೋತ್ಸವ.

06-03-2025 ಗುರುವಾರ ಅಪರಾಹ್ನ 3:00ರಿಂದ ನೀಚ ದೈವದ ನೇಮೋತ್ಸವ (ಕೊರಗಜ್ಜ) ನಡೆಯಲಿದೆ.

RELATED ARTICLES
- Advertisment -
Google search engine

Most Popular