Saturday, April 26, 2025
Homeಉಡುಪಿಮಾ.2 : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಡುಪಿ ಜಿಲ್ಲಾ ಪ್ರವಾಸ - ಕಾಪು ಶ್ರೀ...

ಮಾ.2 : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಡುಪಿ ಜಿಲ್ಲಾ ಪ್ರವಾಸ – ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಬಾಗಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾ.2ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಸಂಜೆ ಗಂಟೆ 6.00ಕ್ಕೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬೇಟಿ ನೀಡಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular