Thursday, July 25, 2024
Homeಅಪರಾಧಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಮೂವರು ವಶಕ್ಕೆ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಮೂವರು ವಶಕ್ಕೆ

ಮಣಿಪಾಲ: ಇಲ್ಲಿನ ಶೀಂಬ್ರಾ ಸೇತುವೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪ್ರಜ್ವಲ್‌ ಸುಧೀರ್‌ (18), ಪ್ರಣೀತ್‌ ರಾವ್‌ (18) ಕರಣ್‌ ವೀರ್‌ (19)ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಫಾರೆನ್ಸಿಕ್‌ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular