ಗುರು ಪೂರ್ಣಿಮೆಯ ಅಂಗವಾಗಿ ಸಜೀಪ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

0
16

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಗುರು ಪೂರ್ಣಿಮೆಯ ಪರ್ವಕಾಲದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ ಟ್ರಸ್ಟ್ ಅಧ್ಯಕ್ಷ ಕೆ ರಾಧಾಕೃಷ್ಣ ಆಳ್ವ. ಪ್ರವೀಣ್ ಬಂಡಾರಿ,ಸುಧಾಕರ ಕೆಟಿ, ಪ್ರದೀಪ್ ಶೆಟ್ಟಿ ಕಿಶನ್ ಸೇಣವ, ರಾಮ ಬರೆ ಸೋಮನಾಥ ಭಂಡಾರಿಮೊದಲಾದವರು ಉಪಸ್ಥಿತರಿದ್ದರು.