ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಹೋಮ ಆಶ್ಲೇಷ ಬಲಿ ಪೂಜೆ ಸಜೀಪ ಮಾಗಣೆತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಜಿ ರಾಮಕೃಷ್ಣ ಭಟ್, ರಾಮ ಬರೆ ಮೊದಲಾದವರು ಉಪಸ್ಥಿತರಿದ್ದರು.

