ಸಜಿಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮ ಸಂಪನ್ನ

0
27

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮ ಗುರುವಾರದಂದು ಸಜಿಪ ಮಾಗಣೆತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು0ಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್,ಜಿ ರಾಮಕೃಷ್ಣ ಭಟ್, ಪ್ರವೀಣ್ ಬಂಡಾರಿ, ಕಿಶನ್ ಸೇಣವ, ಸುಭಾಷ್ ಶೆಟ್ಟಿ, ರಾಮ ಬರೆ, ಸುಧಾಕರ ಕೆಟಿ, ಸೋಮನಾಥ, ಮೊದಲಾದವರು ಉಪಸ್ಥಿತರಿದ್ದರು.