ಶ್ರೀ ಗಾಯಿತ್ರಿ ಪರಿವಾರದ ಆಶ್ರಯದಲ್ಲಿ ಬುದ್ಧ ಪೌರ್ಣಿಮೆ ಅಂಗವಾಗಿ
ಮೇ 12 ರಂದು ಸಾಮೂಹಿಕ ಶ್ರೀ ಗಾಯತ್ರಿ ಪೂಜೆ ಹಾಗೂ ಉಪಾಸನೆ ಕಾರ್ಯಕ್ರಮ

0
116


ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದಲ್ಲಿ ನಡೆಯಲಿರುವ ಈ ಅಪ್ಪಟ ಆಧ್ಯಾತ್ಮ ಸಮಾರಂಭದ ಈ ಬಾರಿಯ ಪೂಜಾ ಸೇವಾಕರ್ತರು ಶ್ರೀ ಬೇಳೂರು ಸಂತೋಷ್‌ಕುಮಾರ್ ಶೆಟ್ಟಿ ಮತ್ತು ಕುಟುಂಬ ದವರು ಕಳೆದ ಇಪ್ಪತ್ತೈದು ವರ್ಷಗಳಿಂದಲೂ ನಿರಂತರವಾಗಿ ಪ್ರತೀ ಪೂರ್ಣಿಮೆ ಯಂದು ನಡೆಯುವ ಈ ಧಾರ್ಮಿಕ ಪ್ರಕ್ರಿಯೆಯಲ್ಲಿ ಆಸಕ್ತ ಸಾರ್ವಜನಿಕರು ಯಾವುದೇ ಜಾತಿ, ಮತ, ವರ್ಣ, ಲಿಂಗ ಬೇಧವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here