ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ರುದ್ರ ಪಾರಾಯಣ

0
57

ಬಂಟ್ವಾಳ : ಶ್ರೀ ರುದ್ರ ಪಠಣ ಸಮಿತಿ ಬಂಟ್ವಾಳ ವತಿಯಿಂದ ಮಹತೋಬಾರ ಶ್ರೀ ಆದಿನಾಥೇಶ್ವರ ದೇವಸ್ಥಾನ ಅದ್ಯಪಾಡಿ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ರುದ್ರ ಚಮಕನಮಕ, ಗಣಪತಿ ಸೂಕ್ತ, ಭಾಗ್ಯ ಸೂಕ್ತ ಸೌರ ಸೂಕ್ತ, ಶ್ರೀ ದೇವಿ ಸೂಕ್ತ, ಆಘ ಮಷ೯ಣ ಸೂಕ್ತ, ಪುರುಷ ಸೂಕ್ತ ಮಂತ್ರ ಪುಷ್ಪ ರುದ್ರ ಸೂಕ್ತ ಪಠಿಸಲಾಯಿತು.

ಸಜೀಪಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಅರ್ಚಕ ಮಹೇಶ ಕೇಕು ಣಾಯ, .ಎ ರವಿಶಂಕರ ಮೈಯ್ಯ, ಎಸ್ ವಿ ಎಸ್ ಕಾಲೇಜ್ ನಿವೃತ್ತ ಪ್ರಿನ್ಸಿಪಾಲ್ ಸೀತಾರಾಮ ಮೈಯ್ಯ, ಉಜಿರೆ ಎಸ್ ಡಿ ಎಂ ಕಾಲೇಜು ಉಪನ್ಯಾಸಕ ರವಿಶಂಕರ್ ಕಾರಂತ, ನಿವೃತ್ತ ಪಿಡಬ್ಲ್ಯೂಡಿ ಇಂಜಿನಿಯರ್ ಶ್ರೀನಿವಾಸ ಹೊಳ್ಳ ಮ ಕಾರು, ಎ.ಕೃಷ್ಣ ಕುಮಾರ ಸೋಮಯಾಜಿ, ಎಂ ಶಾಂತರಾಮ ರಾವ್, ಎಂ ಜಯರಾಮ ಮೈಯ್ಯ, ಚಂದ್ರಮೋಹನ ರಾವ್, ರಾಮಚಂದ್ರ ಮೈಯ್ಯ, ಕೆ ರಾಜರಾಮ ಐತಾಳ, ಹರೀಶ್ ಭಟ್, ಮೊದಲಾದವರು ವೇದ ಸೂಕ್ತ ಪಠಣ ದಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here