ಶ್ರೀ ಕೃಷ್ಣ ಶಿಶು ಮಂದಿರ ಕಂದೂರು ಸಜೀಪ ಮೂಡ ಸಾಮೂಹಿಕ ಶ್ರೀ ತುಳಸಿ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಆಡಳಿತ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಸಾರ್ಥವು. ಲಕ್ಷ್ಮೀನಾರಾಯಣ ಭಟ್ ಪದ್ಯಾಣ, ಸುಬ್ರಾಯ ಕಾರ 0ತ ಕೆ. ರಂಜಿತ್ ರಾವ್, ಮಾತಾಜಿ ರಕ್ಷಿತಾ, ಪೋಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

