ಸ್ವಚ್ಛತಾ ಆಂದೋಲನದ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿ

0
27

ಸಾಹಸ್ ಸಂಸ್ಥೆ ಸ್ವಚ್ಛ ಕರಾವಳಿ ಮಿಷನ್ ಯೋಜನೆ ಹಾಗೂ ಶಓಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅವರ ಸಿಎಸ್ಆರ್ ಬೆಂಬಲದೊಂದಿಗೆ ಸ್ವಚ್ಛತಾ ಆಂದೋಲನದ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿಯನ್ನು ಬೈಂದೂರಿನಿಂದ ತ್ರಾಸಿಯವರೆಗೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಾಹಸ್ ಸಂಸ್ಥೆಯ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here