Thursday, July 25, 2024
Homeರಾಜ್ಯಇಂದು ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಇಂದು ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ರಾಷ್ಟ್ರೀಯ ತುಳು ಗುಡಿಗಾರ ಸಂಘ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಇವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಗಂಟೆ 8 ರಿಂದ ಶ್ರೀ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಸಂಸ್ಥೆ, ಮಂಗಳೂರು ಮತ್ತು ಶ್ರೀ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.

RELATED ARTICLES
- Advertisment -
Google search engine

Most Popular