ಉದಯ್ ಶೆಟ್ಟಿ ಮುನಿಯಾಲು ಅಭಿಮಾನಿ ಬಳಗ ಹಾಗು ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಡಾ .T.M.A. ಪೈ ರೋಟರಿ ಆಸ್ಪತ್ರೆ ,ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಉದಯ್ ಶೆಟ್ಟಿ ಮುನಿಯಾಲು ಅವರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತ ದಾನ ಶಿಬಿರ ಉಚಿತ ಹೃದಯ ರೋಗ ತಪಾಸಣೆ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಉಚಿತ ಸ್ತ್ರೀ ರೋಗ ತಪಾಸನಾ ಶಿಬಿರ ಎಲ್ಲಾ ಸ್ತ್ರೀ ರೋಗ ಮತ್ತು ಪ್ರಸೂತಿ ಸಮಸ್ಯೆ ಗಳಿಗೆ ಆಳ್ವಾಸ್ ಆಸ್ಪತ್ರೆ ತಜ್ಞ ವೈದ್ಯರಿಂದ ತಪಾಸಣೆ, ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ವಿಮೆ ಕಾರ್ಡ್ ವಿತರಣೆ ದಿನಾಂಕ 08/06/2026ರಂದು ಬೆಳಿಗ್ಗೆ 9.30 ರಿಂದ 12.30 ಸ್ಥಳ ಕಾರ್ಕಳ ಬಂಡಿ ಮಠ ಶ್ರೀ ಮೂಡು ಗಣಪತಿ ದೇವಸ್ಥಾನದ ಸಭಾಂಗಣ ಕಾರ್ಕಳ ಇಲ್ಲಿ ನಡೆಯಲಿದೆ.

