ಶ್ರೀ ವಿಶ್ವೇಶ್ವರ ಸಭಾಭವನ ಪರ್ಕಳ : ಜೆಸಿಐ ಪರ್ಕಳ ,ಶ್ರೀ ವಿಘ್ನೇಶ್ವರ ಸಭಾಭವನ ಪೆಕಳ,ನೇತ್ರ ಜ್ಯೋತಿ ಚಾರಿಟೀಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಿರೇಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ,ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00 ರವರೆಗೆ ನಡೆಯಲಿರುವುದು.
ಸೂಚನೆಗಳು
*ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಸಲಾಗುವುದು.
*ಶಿಬಿರದಲ್ಲಿ ಡಯಾಬಿಟಿಕ್ ರೆಟಿನೋಪತಿ ಮತ್ತು ಗ್ಲುಕೋಮಾ ತಪಾಸಣೆ ನಡೆಸಲಾಗುವುದು.
*ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಕನ್ನಡಕವನ್ನು ಒದಲಿಸಲಾಗುವುದು ಹಾಗೂ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲಾಗುವುದು.
*ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರಿಗೆ, ಗೊತ್ತುಪಡಿಸಿದ ದಿನಾಂಕದಂದು ಉಡುಪಿಯ ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರರ ಚಿಕಿತ್ಸೆ ಮಾಡಿಸಿ ಮರುದಿನ ವಾಪಾಸು ಕಳುಹಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
Je. HGF. ಭರತ್ ಕೆ. ಕುಲಾಲ್ ಅಧ್ಯಕ್ಷರು, ಜೆಸಿಐ ಪರ್ಕಳ : 9535682158
ನಟರಾಜ್ ಪರ್ಕಳ ಅಧ್ಯಕ್ಷರು, ಮಂಗಳಕಲಾ ಸಾಹಿತ್ಯ ವೇದಿಕೆ : 7022003202

