ಡಿ. 21ರಂದು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನಲ್ಲಿ “ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ”

0
81

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್, ಲಯನ್ಸ್ ಕ್ಲಬ್ ಬೆಳ್ಮಣ್ಣು, ಲಯನ್ಸ್ ಕ್ಲಬ್ ಸೆಂಚುರಿ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಲಿಯೋ ಕ್ಲಬ್ ಬೆಳ್ಮಣ್ಣು, ಶ್ರೀ ಮಹಾಲಿಂಗೇಶ್ವರ ಯುವಕ ವೃಂದ, ಬೋಳ – ಪಿಲಿಯೂರು, ನಂದಳಿಕೆ ಪ್ರಾಥಮಿಕ ಆರೋಗ್ಯ ಕೇಂದ್ರ, ಯಕ್ಷಾಕ್ಷರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಬೋಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು, ಬೆಳ್ಮಣ್ಣು ವಲಯ, ಕೆದಿಂಜೆ ಒಕ್ಕೂಟ, ರೋಟರಿ ಸಮುದಾಯದಳ ಕೆಮ್ಮಣ್ಣು – ನಿಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಎ.ಜೆ. ಇನ್’ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸ್ ಮಂಗಳೂರಿನ ತಜ್ಞ ವೈದ್ಯಾಧಿಕಾರಿಗಳ ಸಹಯೋದೊಂದಿಗೆ ಡಿಸೆಂಬರ್ 21ರಂದು ಆದಿತ್ಯವಾರ ಬೆಳಿಗ್ಗೆ 09-00ರಿಂದ ಮಧ್ಯಾಹ್ನ 12-30ರ ತನಕ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್’ನ ರಜತ ಮಹೋತ್ಸವ ಸಭಾಂಗಣದಲ್ಲಿ “ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ” ಜರಗಲಿದೆ .

LEAVE A REPLY

Please enter your comment!
Please enter your name here