“ಬೃಹತ್ ಗೀತೋತ್ಸವ: ನ.8ರಿಂದ ಡಿ.7ರ ವರೆಗೆ – ಪತ್ರಿಕಾಗೋಷ್ಟಿ

0
66

ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದಲ್ಲಿ ನವೆಂಬರ್ 8ರಿಂದ ಡಿಸೆಂಬರ್ 7ರ ವರೆಗೆ ನಡೆಯುವ ಬೃಹತ್ ಗೀತೋತ್ಸವ ಕಾರ್ಯಕ್ರಮದ ವಿವರ ನೀಡಲು
ನ.6 ಗುರುವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಗೀತಾ ಮಂದಿರದಲ್ಲಿ ಪೂಜ್ಯ ಪರ್ಯಾಯ ಶ್ರೀಪಾದರ ಉಪಸ್ಥಿತಿಯಲ್ಲಿ ಪತ್ರಿಕಾಗೋಷ್ಟಿ ಯನ್ನು ಏರ್ಪಡಿಸಲಾಗಿದೆ.
ತಾವೆಲ್ಲ ಆಗಮಿಸಿ, ಕಾರ್ಯಕ್ರಮ ಬಗ್ಗೆ ಪ್ರಚಾರ ನೀಡಿ ಸಹಕರಿಸಬೇಕೆಂದು ವಿನಂತಿ. ಮಧ್ಯಾಹ್ನ 1.30ಕ್ಕೆ ಶ್ರೀಕೃಷ್ಣ ಭೋಜನ ಪ್ರಸಾದದ ಬಳಿಕ ಪತ್ರಿಕಾಗೋಷ್ಟಿ ನಡೆಯಲಿದೆ.

LEAVE A REPLY

Please enter your comment!
Please enter your name here