ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕರಾದ ಹರೀಶ್ ಪೂಂಜಾ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಸಿದರ. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಗೌಡ ಕೊಯಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.