ನಟ, ಸಿನಿಮಾ ನಿರ್ದೇಶಕ ಗುರುಪ್ರಸಾದ್ (52) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಹೆವೆನ್ ಅಪಾರ್ಟ್‌ಮೆಂಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಗುರುಪ್ರಸಾದ್ ಅವರು ಯಾವಾಗ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಮಾಹಿತಿ ಇಲ್ಲ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ