Sunday, July 21, 2024
Homeಮಂಗಳೂರುಮೇ 12: ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಟಾಪನಾ ಮಹೋತ್ಸವ

ಮೇ 12: ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಟಾಪನಾ ಮಹೋತ್ಸವ

ಮೂಲ್ಕಿ: ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ 12 ರ ರವಿವಾರದಂದು ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಟಾಪನಾ ಮಹೋತ್ಸವದ ವರ್ಷಾಚರಣೆಯ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳು ವೇದಮೂರ್ತಿ ಶಿಬರೂರು ಶ್ರೀ ಗೋಪಾಲಕೃಷ್ಣ ತಂತ್ರಿಯವರ ಮಾರ್ಗದರ್ಶನದಲ್ಲಿ ನಡೆಯಲಿದೆ.

ಮೇ 12 ರ ಆದಿತ್ಯವಾರ ಬೆಳಿಗ್ಗೆ 6ಕ್ಕೆ ಪಂಚಾಮೃತ ಅಭಿಷೇಕ, 8-10ರ ವೃಷಭ ಲಗ್ನದಲ್ಲಿ ನವಚತ್ವಾರಿಂಷತ್ ಕಲಶಾಭಿಷೇಕ, ಶ್ರೀ ಸುಬ್ರಹ್ಮಣ್ಯ ದೇವರಿಗೆ : ಪ್ರಸನ್ನ ಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 6-30ಕ್ಕೆ ದೊಡ್ಡ ರಂಗಪೂಜೆ, 7-30ಕ್ಕೆ ಬಲಿಮಹೋತ್ಸವವು ನಡೆಯಲಿರುವುದುದೆಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular