ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್(ರಿ.)ಮಡವು ಸಂಸ್ಥೆಯ ವತಿಯಿಂದ ಸ್ವರ್ಣ ಸಮ್ಮಿಲನ ಕಾರ್ಯಕ್ರಮದಲ್ಲಿ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್(ರಿ.)ಮಿಜಾರು ಸಂಸ್ಥೆಯ ಸಮಾಜಮುಖಿ ಸೇವಾ ಕಾರ್ಯವನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
ಗೌರವಾರ್ಪಣೆ ನೀಡುವುದರ ಮೂಲಕ ಇನ್ನಷ್ಟು ಸಮಾಜಸೇವೆ ಮಾಡಲು ಪ್ರೋತ್ಸಾಹಿಸಿದ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್(ರಿ.) ಮಡವು ತಂಡಕ್ಕೆ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್(ರಿ.)ಮಿಜಾರು ತಂಡವು ಮನದಾಳದ ಧನ್ಯವಾದಗಳನ್ನು ತಿಳಿಸಿದ್ದಾರೆ.