ಸಚಿವ ಎನ್. ಎಸ್. ಭೋಸರಾಜು ಧರ್ಮಸ್ಥಳ ಭೇಟಿ

0
5

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಭೋಸರಾಜು ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಉಜಿರೆ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.

ಸಚಿವರನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು. ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸದ ಸಚಿವರು ಭೋಜನದ ಬಳಿಕ ಕೊಕ್ಕಡ ಮೂಲಕ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.

LEAVE A REPLY

Please enter your comment!
Please enter your name here