Saturday, June 14, 2025
Homeಕಾರ್ಕಳಮಿಯ್ಯಾರು : ಬಾವಿಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮಿಯ್ಯಾರು : ಬಾವಿಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ಬಾವಿಗೆ ನೇಣು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 9ರಂದು ಮಿಯ್ಯಾರು ಗ್ರಾಮದಲ್ಲಿ ಸಂಭವಿಸಿದೆ. ರಾಜೊಟ್ಟು ಮನೆ ಶರತ್‌ ಶೆಟ್ಟಿ (35) ನೇಣಿಗೆ ಶರಣಾದವರು. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular