Friday, January 17, 2025
Homeಕಾಪುಕಾಪು ಶ್ರೀ ಹೊಸಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ...

ಕಾಪು ಶ್ರೀ ಹೊಸಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಹ್ವಾನ

ಕಾಪು: ಫೆ. 25ರಿಂದ ಮಾರ್ಚ್ 5 ರವರೆಗೆ ನಡೆಯಲಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಇಂದು ಜ. 10ರಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಲಾಲಾಜಿ ಆರ್. ಮೆಂಡನ್, ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಬೆಳಪು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular