Sunday, January 19, 2025
Homeರಾಜಕೀಯಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಶಾಸಕರಾದ ಹರೀಶ್ ಪೂಂಜಾ ಮತಯಾಚನೆ

ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಶಾಸಕರಾದ ಹರೀಶ್ ಪೂಂಜಾ ಮತಯಾಚನೆ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಲೋಕಸಭಾ ಚುನಾವಣೆ ಪ್ರಯುಕ್ತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಕಣಿಯೂರು ಮಹಾಶಕ್ತಿ ಕೇಂದ್ರದ, ಉರುವಾಲು, ಕಣಿಯೂರು, ಬಂದಾರು, ಮೊಗ್ರು ಇಳಂತಿಲ, ಕರಾಯ, ತೆಕ್ಕಾರು, ಬಾರ್ಯ, ತಣ್ಣೀರುಪoತ ಗ್ರಾಮಗಳಲ್ಲಿ ಪ್ರವಾಸ ಮಾಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಸಮಿತಿ, ಜನಪ್ರತಿನಿದಿನಗಳು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular