Tuesday, June 18, 2024
Homeಮಂಗಳೂರುಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ಸಂಸದರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ಸಂಸದರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಸದೃಢ ಭಾರತದ ಸಮರ್ಥ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರುಗಳಾದ ಎಚ್. ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಕು. ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಅವರನ್ನು ದೆಹಲಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಹರೀಶ್ ಪೂಂಜರವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

RELATED ARTICLES
- Advertisment -
Google search engine

Most Popular